ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಪದಾಧಿಕಾರಿಗಳ ಆಯ್ಕೆ

0

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ಮುಂದಿನ ಸಾಲಿನ ಅಧ್ಯಕ್ಷರಾಗಿ ಮಾದವ ಎರ್ದಡ್ಕ ಇವರನ್ನು ಪುನರಾಯ್ಕೆ ಮಾಡಲಾಯಿತು. ಪ್ರದಾನ ಕಾರ್ಯದರ್ಶಿ ಯಾಗಿ ಲೋಹಿತ್ ಚೈಪೆ, ಕೋಶಾಧಿಕಾರಿ ಯಾಗಿ ವಿನ್ಯಾಸ್ ಕೊಚ್ಚಿ ಇವರನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here