ಸದಸ್ಯರು ಹೇಳಿದ ಕಡೆ ಪ್ಯಾಚ್ ವರ್ಕ್ ಡಾಮರೀಕರಣ ಮಾಡಬೇಕೆಂದು ಸೂಚನೆ ನೀಡಿದೆ – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಕೆ. ಜೀವಂಧರ್ ಜೈನ್

0

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಡಾಮರೀಕರಣ ನಡೆಯುತ್ತಿದೆ. ಈ ಸಂದರ್ಭ ನಗರಸಭೆ ವಾರ್ಡ್ ಗಳಲ್ಲಿ ಸದಸ್ಯರು ಸೂಚಿದ ಕಡೆ ಡಾಮರೀಕರಣ ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ತಿಳಿಸಿದರು.

 


ನಗರಸಭೆ ಸಾಮಾನ್ಯ ಸಭೆಯು ಮಾ.24 ರಂದು ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ಅವರು ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷೆ ವಿದ್ಯಾ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here