ಬಳ್ಪ:ಕನ್ನಡ ರಾಜ್ಯೋತ್ಸವ ಆಚರಣೆ

0

 

 

ಬಳ್ಪ ಸ.ಉ.ಹಿ.ಪ್ರಾ.ಶಾಲೆಯಲ್ಲಿ 67 ನೇ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಆಚರಿಸಲಾಯಿತು. ಕನ್ನಡ ರಾಜ್ಯೋತ್ಸವದ ಪೂರ್ವಭಾವಿಯಾಗಿ ಕೋಟಿಕಂಠ ಗಾಯನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸೂಂತಾರು ವಹಿಸಿದ್ದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವರ್ಗ,ಅಂಗನವಾಡಿಯವರು,ಪಂಚಾಯತ್ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here