ಸುಬ್ರಹ್ಮಣ್ಯ ಗ್ರಾ.ಪಂ ಬಳಿ ಯು.ಡಿ ಶೇಖರ್ ರವರ ಅಂತಿಮ ದರ್ಶನಕ್ಕೆ ವ್ಯವಸ್ಥೆ

0

 

 

ಇಂದು ಮುುಂಜಾನೆ ಹೃದಯಾಘಾತದಿಂದ ನಿಧನರಾದ ಸುಬ್ರಹ್ಮಣ್ಯ ಗ್ರಾಂ.ಪಂ ಪಿಡಿಒ ಯು.ಡಿ ಶೇಖರ್ ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸುಬ್ರಹ್ಮಣ್ಯ ಗ್ರಾ.ಪಂ ಬಳಿ ವ್ಯವಸ್ಥೆ ಮಾಡಲಾಗಿದೆ.

ಕೆಲವೇ ಕ್ಷಣಗಳಲ್ಲಿ ಪ್ರಾರ್ಥಿವ ಶರೀರ ಆಗಮಿಸಲಿದೆ. ಸುಬ್ರಹ್ಮಣ್ಯದಲ್ಲಿ ಯು.ಡಿ ಶೇಖರ್ ಗೌರವಾರ್ಥವಾಗಿ ಅಂಗಡಿ ಮುಂಗಟ್ಟುಗಳನ್ನು ಒಂದು ಗಂಟೆಗಳ ಕಾಲ ಮುಚ್ಚಲಾಗಿದೆ.

 

LEAVE A REPLY

Please enter your comment!
Please enter your name here