ಎಬಿವಿಪಿ ಕುಕ್ಕೆ ಸುಬ್ರಹ್ಮಣ್ಯ ಶಾಖೆ ವತಿಯಿಂದ ಪ್ರತಿಭಟನೆ

0

ಎಬಿವಿಪಿ ಕುಕ್ಕೆ ಸುಬ್ರಹ್ಮಣ್ಯ ಶಾಖೆ ವತಿಯಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಕೆ.ಎಸ್.ಎಸ್ ಕಾಲೇಜ್ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು.

LEAVE A REPLY

Please enter your comment!
Please enter your name here