ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

0

ಎನ್.ಐ.ಎ.ಯಿಂದ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಸಹಿತ ಮೂವರ ಬಂಧನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ. ಮತ್ತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ವಶಕ್ಕೆ ಪಡೆರುವುದಾಗಿ ತಿಳಿದುಬಂದಿದೆ.

ಇಕ್ಬಾಲ್ ಬೆಳ್ಳಾರೆ ಯವರನ್ನು ಇಂದು ಬೆಳಗಿನ ಜಾವ 3 ಗಂಟೆಗೆ ಅವರ ಮನೆಯಿಂದ ಬಂಧಿಸಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here