ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ  ಜಾತ್ರೋತ್ಸವದ ಪ್ರಯುಕ್ತ ನೇಮೋತ್ಸವ

0

ಕೆಯ್ಯೂರು: ಕೆಯ್ಯೂರು ಗ್ರಾಮದ ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಮಾ: 28ರಂದು ಬೆಳಿಗ್ಗೆ  ಉಳ್ಳಾಕುಲು,  ವರ್ಣರ ಪಂಜುರ್ಲಿ, ಶ್ರೀ ರಕ್ತೇಶ್ವರಿ,ಪಿಲಿಚಾಮುಂಡಿ ನೇಮೋತ್ಸವ ನಡೆದು  ಮಧ್ಯಾಹ್ನ ಮಹಾಪೂಜೆ ಅನ್ನ ಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here