ಪುತ್ತೂರು: ಸರಕು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಲ್ಲರ್ಪೆಯಲ್ಲಿ ಮಾ.28 ರಂದು ರಾತ್ರಿ ನಡೆದಿದೆ.
ಪುತ್ತೂರಿನಿಂದ ಸುಳ್ಯ ರಸ್ತೆಯಾಗಿ ಸರಕು ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲರ್ಪೆಯಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಲಾರಿ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.