ಕಡಬ ಎಸ್ .ಐ. ರುಕ್ಮ ನಾಯ್ಕ್ ಬೆಳ್ಳಾರೆ ಠಾಣೆಗೆ, ಬೆಳ್ಳಾರೆ ಠಾಣೆ ಎಸ್ .ಐ. ಆಂಜನೇಯ ರೆಡ್ಡಿ ಕಡಬ ಠಾಣೆಗೆ ವರ್ಗಾವಣೆ

0

 


ಕಡಬ: ಕಡಬ ಠಾಣೆಯಲ್ಲಿ ಎಸ್.ಐ ಆಗಿದ್ದ ರುಕ್ಮ ನಾಯ್ಕ್ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದ್ದು, ಬೆಳ್ಳಾರೆ ಠಾಣೆ ಎಸ್.ಐ ಆಂಜನೇಯ ರೆಡ್ಡಿ ಕಡಬ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಈ ಕುರಿತು ಪಶ್ಚಿಮ ವಲಯ ಐಜಿಪಿ ಕಛೇರಿ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಿಂದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್ ಕಾರ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here