ನಾಳೆ(ಎ.1)ಕ್ಕೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆಗೆ ಗೊನೆ ಮುಹೂರ್ತ

0

 

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಗೆ ಎ.1ರಂದು ಗೊನೆ ಮುಹೂರ್ತ ನಡೆಯಲಿದೆ.
ಬೆಳಿಗ್ಗೆ ದೇವಳದಲ್ಲಿ ಪ್ರಾರ್ಥನೆ ಬಳಿಕ 9.20 ರ ಬಳಿಕ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here