ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ April 1, 2022 0 FacebookTwitterWhatsApp ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಗೊನೆ ಮುಹೂರ್ತ ಏ.1 ರಂದು ನಡೆಯಿತು.