ಎ. 11ರಿಂದ ವಿ ಟಾಕ್‌ನಲ್ಲಿ 4 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಬ್ಯಾಚ್

0

ಪುತ್ತೂರು : ಪುತ್ತೂರಿನ ವಿ ಟಾಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿ ಕಡಿಮೆ ಅವಧಿಯಲ್ಲಿ ನಿರಾಳವಾಗಿ ಇಂಗ್ಲೀಷ್ ಮಾತನಾಡಲು ಕಲಿಸಿಕೊಡುವ ಹೆಗ್ಗಳಿಕೆಗೆ ಪಾತ್ರವಾಗಿದ್ದು ಸ್ಪೋಕನ್ ಇಂಗ್ಲೀಷ್ ಕಲಿತ ಹಲವಾರು ಮಂದಿಗೆ ವಿದೇಶದಲ್ಲಿ ಉನ್ನತ ಉದ್ಯೋಗ ಲಭಿಸಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಉದ್ಯೋಗಸ್ಥರಿಗೆ, ಉದ್ಯಮಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಪ್ರತ್ಯೇಕ ಬ್ಯಾಚ್‌ಗಳನ್ನು ಮಾಡಿ ತರಬೇತಿ ನೀಡಲಾಗುತ್ತದೆ. ಪುತ್ತೂರು ಅರುಣಾ ಥಿಯೇಟರ್ ಎದುರು ಕೃಷ್ಣಪ್ರಸಾದ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ವಿ ಟಾಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ 4 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಸ್ಪೋಕನ್ ಇಂಗ್ಲೀಷ್ ತರಬೇತಿ ಬ್ಯಾಚ್ ಆಯೋಜಿಸಲಾಗಿದೆ. ಹೊಸ ಬ್ಯಾಚ್ ಎ. 11 ರಿಂದ ಮೇ. 11 ರವರೆಗೆ ಬೆಳಿಗ್ಗೆ 10 ಗಂಟೆಯಿಂದ 11-30ರ ವರೆಗೆ ನಡೆಯಲಿದೆ. ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಸೀಮಿತ ಸೀಟುಗಳು ಲಭ್ಯವಿದ್ದು ಹೆಚ್ಚಿನ ವಿವರಗಳಿಗಾಗಿ 9480491818 ಅಥವಾ 9686511106 ಕರೆಮಾಡಿ ಹೆಸರು ನೋಂದಾಯಿಸಬಹುದು.

LEAVE A REPLY

Please enter your comment!
Please enter your name here