ಎ. 7 : ಕಾಂಚನ, ಉಪ್ಪಿನಂಗಡಿಯಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಎ.7ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ತನಕ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್ ಸಪ್ಲೈ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆಯಾಗಲಿದೆ. 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್‌ಸ್ಪಪ್ಲೈ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು ಮತ್ತು ಬೆಳ್ಳಿಪ್ಪಾಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂನ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here