![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪರ್ಲಡ್ಕ ಬೈಪಾಸ್ನಲ್ಲಿ ಬೈಕ್ ಮತ್ತು ನೋಂದಾವಣೆಯಾಗದ ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ.
ಪರ್ಲಡ್ಕ ಸಮೀಪ ಬೈಕ್ ಮತ್ತು ನೋಂದಾವಣೆಯಾಗದ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.