ಪಡುವನ್ನೂರು ಸಾರಕೂಟೇಲು ವಿದ್ಯುತ್ ಲೈನ್ ಮೇಲೆ ತೆಂಗಿನ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿ

0

ಬಡಗನ್ನೂರು:  ಪಡುವನ್ನೂರು ಗ್ರಾಮದ ಸಾರಕೂಟೇಲು ಎಂಬಲ್ಲಿ ವಿದ್ಯುತ್ ಲೈನ್ ಮೇಲೆ ತೆಂಗಿನ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು ಗ್ರಾಮಸ್ಥರ ಸಹಕಾರದಿಂದ ತೆಂಗಿನ ಮರ ತೆರವು ಗೊಳಿಸಲಾಯಿತು. ಈ ಸಂದರ್ಭದಲ್ಲಿ ಈಶ್ವರಮಂಗಲ ಮಸ್ಕಂ ಲೈನ್ಮಾ ನ್ ಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದರು.

LEAVE A REPLY

Please enter your comment!
Please enter your name here