ಬಿಳಿನೆಲೆ: ದುಡಿಯೋಣ ಬಾ ಅಭಿಯಾನಕ್ಕೆ ಚಾಲನೆ

0

ಪುತ್ತೂರು: ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯೋಣ ಬಾ ಅಭಿಯಾನಕ್ಕೆ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ರಾಮಚಂದ್ರರವರ ಮನೆಯಲ್ಲಿ ಬಾವಿ ರಚನೆ ಕಾಮಗಾರಿ ಮಾಡುವ ಮೂಲಕ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತಾ ಕೆ. ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here