ಎ.26 : ಪುತ್ತೂರು ತಾ.ಪಂ, ಪ್ರಗತಿ ಪರಿಶೀಲನಾ ಸಭೆ

0

ಪುತ್ತೂರು : ಪುತ್ತೂರು ತಾಲೂಕು ಪಂಚಾಯತ್‌ನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಎ.26ರಂದು ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಸಂಜೀವ ಮಠಂದೂರುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here