ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಿವಿಲ್ ಕಂಟ್ರಾಕ್ಟರ್ ಕೀರ್ತನ್ ಕುಮಾರ್ ಸನ್ಮಾನ

0

ಕಾಣಿಯೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸಿವಿಲ್ ಕಂಟ್ರಾಕ್ಟರ್ ಕೀರ್ತನ್ ಕುಮಾರ್ ಐವರ್ನಾಡು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಅನುವಂಶೀಯ ಮೊಕ್ತೇಸರರ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಚಂದ್ರಶೇಖರ್ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಮೇದಪ್ಪ ಗೌಡ ಕುವೆತ್ತೋಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here