ಬೆಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೆಟ್ ಸದಸ್ಯರಾಗಿ ಕಡಬದ ಡಾ| ಅನಿಲ್ ಕೆ. ಈಶೋ ನೇಮಕ

0

ಕಡಬ: ಬೆಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೆಟ್ ಸದಸ್ಯರಾಗಿ ಕಡಬದ ಡಾ| ಅನಿಲ್ ಕೆ. ಈಶೋ ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ. ಡಾ| ಅನಿಲ್ ಕೆ. ಈಶೋ ಅವರು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದವರಾಗಿದ್ದು, ಪುತ್ತೂರು ಸಂತ ಪಿಲೋಮಿನಾ ಕಾಲೇಜು ಹಾಗೂ ನೂಜಿಬಾಳ್ತಿಲ ಬೆಥನಿ ಪ.ಪೂ, ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಸಾಮಾಜಿಕ ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಅನಿಲ್ ಕೆ. ಈಶೋ ಅವರು ಪ್ರಸ್ತುತ ಇವರು ಕೈಗಾರಿಕೋದ್ಯಮಿಯಾಗಿದ್ದಾರೆ.

LEAVE A REPLY

Please enter your comment!
Please enter your name here