ಬೆಳಂದೂರು ಗ್ರಾ.ಪಂ.ನಲ್ಲಿ ಡಾ|| ಬಿ. ಆರ್. ಅಂಬೇಡ್ಕರ್ ಜನ್ಮದಿನಾಚರಣೆ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ|| ಬಿ. ಆರ್. ಅಂಬೇಡ್ಕರ್ ರವರ 131 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಲೋಹಿತಾಕ್ಷ ಕೆಡೆಂಜಿಕಟ್ಟ, ಸದಸ್ಯರಾದ ತಾರಾ ಅನ್ಯಾಡಿ, ಹರಿಣಾಕ್ಷಿ ಬನಾರಿ, ಕುಸುಮ ಅಂಕಜಾಲು, ಸಿಬ್ಬಂದಿಗಳಾದ ಗೀತಾ, ಮಮತಾ, ಹರ್ಷಿತ್, ಸಂತೋಷ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here