ಎ.16 : ಬಲ್ನಾಡು ದೈವಸ್ಥಾನದಿಂದ ಕಿರುವಾಳು ಆಗಮನ

0

  • ದೇವಸ್ಥಾನದಲ್ಲಿ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

ಪುತ್ತೂರು:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು ಮಲ್ಲಿಗೆ ಹರಕೆ ಅರ್ಪಿಸುವ ಭಕ್ತಾದಿಗಳಿಗೆ ಬಲ್ನಾಡ್ ದೈವಸ್ಥಾನದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ದೈವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here