ಬೊಳುವಾರಿನಲ್ಲಿ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ

0

 

 

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಡೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಬೊಳುವಾರಿನಲ್ಲಿ ಪಲ್ಟಿಯಾಗಿದೆ. ಬೈಕೊಂದಕ್ಕೆ ಆಗುವ ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿಯಾಗಿದೆ. ಘಟನೆಯಿಂದಾಗಿ ಚಾಲಕನಿಗೆ ಸಣ್ಣ ಪುಟ್ಟಗಾಯವಾಗಿದೆ.

LEAVE A REPLY

Please enter your comment!
Please enter your name here