ಸಮಸ್ತ ಮದ್ರಸ ಪಬ್ಲಿಕ್ ಪರೀಕ್ಷೆ: ಪುರುಷರಕಟ್ಟೆ ಹಿಮಾಯತುಲ್ ಇಸ್ಲಾಂ ಮದ್ರಸಕ್ಕೆ ಶೇ.100ಫಲಿತಾಂಶ

0

ಪುತ್ತೂರು: ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಪುರುಷರಕಟ್ಟೆ ಹಿಮಾಯತುಲ್ ಇಸ್ಲಾಂ ಮದ್ರಸದ ಐದನೇ ಹಾಗೂ ಏಳನೇ ತರಗತಿಯಲ್ಲಿ ಪರೀಕ್ಷೆ ಬರೆದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮದ್ರಸಕ್ಕೆ 100 ಶೇ. ಫಲಿತಾಂಶ ದೊರಕಿದೆ ಎಂದು ಮದ್ರಸದ ಮುಖ್ಯೋಪಾಧ್ಯಾಯರಾದ ರಿಯಾಝ್ ಫೈಝಿ ಪಟ್ಟೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here