ಸಮಸ್ತ ಮದ್ರಸ ಪಬ್ಲಿಕ್ ಪರೀಕ್ಷೆ : ಮೌಂಟನ್ ವ್ಯೂ ದಾರುಲ್ ಫಲಾಹ್ ಮದ್ರಸಕ್ಕೆ ಶೇ.100 ಫಲಿತಾಂಶ

0

ಪುತ್ತೂರು : ಸಮಸ್ತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ದಾರುಲ್ ಫಲಾಹ್ ಮದ್ರಸದ 5 ಮತ್ತು  7 ನೆಯ ತರಗತಿಯ ಆರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here