ಪುತ್ತೂರು : ಸಮಸ್ತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ದಾರುಲ್ ಫಲಾಹ್ ಮದ್ರಸದ 5 ಮತ್ತು 7 ನೆಯ ತರಗತಿಯ ಆರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.