ಎರಡನೇ ವರ್ಷಕ್ಕೆ ಪಾದಾರ್ಪಣೆ – ಇಂದಿನಿಂದ ಕಡಬ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ರಿಯಾಯಿತಿ ದರದಲ್ಲಿ ಮಾರಾಟ

0

 


ಕಡಬ: ಇಲ್ಲಿನ ಯೋಗಕ್ಷೇಮ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧಿ ಟೆಕ್ಸ್ ಟೈಲ್ಸ್ ನಲ್ಲಿ ಸಂಸ್ಥೆಯು ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸಂದರ್ಭದಲ್ಲಿ 10% ಡಿಸ್ಕ್ಂಟ್ ನಲ್ಲಿ ಮಾರಾಟ ನಡೆಯಲಿದೆ. ಈ ರಿಯಾಯಿತಿ ದರದಲ್ಲಿ ಮಾರಾಟವು ಏ.24 ರವರೆಗೆ ನಡೆಯಲಿದೆ ಎಂದು ಸಂಸ್ಥೆ ಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here