ಏಷಿಯನ್ ಆಫ್ರಿಕನ್ ಛೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿಯ ವಾಣಿಜ್ಯೋದ್ಯಮಿ ಪ್ರಶಸ್ತಿಗೆ ಡಾ| ಅಶ್ರಫ್ ಕಮ್ಮಾಡಿ ಆಯ್ಕೆ

0

  • ಎ.24ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ


ಪುತ್ತೂರು: ಪ್ರತಿಷ್ಠಿತ ಏಷಿಯನ್ ಆಫ್ರಿಕನ್ ಛೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ವತಿಯಿಂದ ಕೊಡಮಾಡುವ 2022ನೇ ಸಾಲಿನ ವಾಣಿಜ್ಯೋದ್ಯಮಿ ಪ್ರಶಸ್ತಿಗೆ ಉದ್ಯಮಿ ಡಾ| ಅಶ್ರಫ್ ಕಮ್ಮಾಡಿ ಆಯ್ಕೆಯಾಗಿದ್ದಾರೆ. ಜೆಮ್ಸ್ ಆಂಡ್ ಜುವೆಲ್ಲರಿ ಕ್ಷೇತ್ರದ ಸಾಧನೆಗಾಗಿ ಡಾ| ಅಶ್ರಫ್ ಕಮ್ಮಾಡಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದು ಎ.24ರಂದು ದೆಹಲಿಯ ಇಂಡಿಯನ್ ಇಂಟರ್ ನ್ಯಾಶನಲ್ ಸೆಂಟರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here