ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ April 24, 2022 0 FacebookTwitterWhatsApp ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎಪ್ರಿಲ್ 30ರಂದು ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಎ.24ರಂದು ನಡೆಯಿತು.