ಬಸ್ ನಲ್ಲಿ ಪ್ಯಾರಮೆಡಿಕಲ್ ವಿದ್ಯಾರ್ಥಿನಿಗೆ ಕಿರುಕುಳ – ಅನ್ಯಕೋಮಿನ ಯುವಕ ಪೊಲೀಸ್ ವಶಕ್ಕೆ

0

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯೊರ್ವರಿಗೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

LEAVE A REPLY

Please enter your comment!
Please enter your name here