ಎ.26; ಪಾಣಾಜೆಯಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

0

ನಿಡ್ಪಳ್ಳಿ; ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘ ಪಾಣಾಜೆ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಆರ್ಲಪದವು ಇದರ ಸಹಭಾಗಿತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಎ.26 ರಂದು ಬೆಳಿಗ್ಗೆ ಗಂಟೆ 9.30 ರಿಂದ 12.30 ರವರೆಗೆ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here