ಕಾಣಿಯೂರು ಗ್ರಾ.ಪಂ.ನಲ್ಲಿ ಪಂಚಾಯತ್ ರಾಜ್ ದಿವಸ ಅಂಗವಾಗಿ ವಿಶೇಷ ಗ್ರಾಮ ಸಭೆ

0

 

 

ಕಾಣಿಯೂರು: ಪಂಚಾಯತ್ ರಾಜ್ ದಿವಸದ ಅಂಗವಾಗಿ ಕಾಣಿಯೂರು ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಗ್ರಾಮ ಸಭೆಯು ಗ್ರಾ.ಪಂ. ಸಭಾಂಗಣದಲ್ಲಿ ಎ. 24ರಂದು ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಸಾಧಕಿ ಹರ್ಷಿತಾ ಕಾಣಿಯೂರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಗ್ರಾ.ಪಂ. ಕಾರ್ಯದರ್ಶಿ ದೇವರಾಜ್, ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಪ್ರವೀಣ್‌ಚಂದ್ರ ರೈ ಕುಮೇರು, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ದೇವಿಪ್ರಸಾದ್ ದೋಳ್ಪಾಡಿ, ಅಂಬಾಕ್ಷಿ ಕೂರೇಲು, ಸಿಬ್ಬಂದಿಗಳಾದ ತಿಮ್ಮಪ್ಪ ಗೌಡ ಬೀರುಕುಡಿಕೆ, ಚಿತ್ರಾ, ಕೀರ್ತಿ, ಕುಮಾರ್, ಪಾರ್ವತಿ ಮತ್ತೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here