ಎ.28: ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ

0

ಪುತ್ತೂರು: ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನಾಗೇಶ್ ತಂತ್ರಿ ಕೆಮ್ಮಿಂಜೆ ಇವರ ನೇತೃತ್ವದಲ್ಲಿ ವೇದಮೂರ್ತಿ ಬೈಲೂರು ಮುರಳೀಧರ ತಂತ್ರಿವರ್ಯರಿಂದ ಶ್ರೀ ಕ್ಷೇತ್ರದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ  ಎ.28 ರಂದು ಜರಗಲಿದೆ. ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಆಡಳಿತ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here