ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ದೈವಗಳ ನೇಮೋತ್ಸವ

0

ಪುತ್ತೂರು: ರೈಲ್ವೇ ನಿಲ್ದಾಣದ ಬಳಿಯಿರುವ ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವದ ಅಂಗವಾಗಿ ಎ.22ರಂದು ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಿತು. ಕ್ಷೇತ್ರದ ಧರ್ಮದರ್ಶಿ ಎನ್. ಐತ್ತಪ್ಪ ಸಪಲ್ಯ ಹಾಗೂ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here