ಪ್ರಥಮ ಪಿ.ಯು.ಸಿ ಪೂರಕ ಪರೀಕ್ಷೆಗೆ ಈಶ ವಿದ್ಯಾಲಯದಲ್ಲಿ ವಿಶೇಷ ತರಗತಿ ಆರಂಭ

0

ಪುತ್ತೂರು : 2021-22 ನೇ ಸಾಲಿನ ಪ್ರಥಮ ಪಿ.ಯು.ಸಿ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಫೇಲಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಳೆದ 22 ವರ್ಷಗಳಿಂದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಈಶ ವಿದ್ಯಾಲಯ ನೆಲ್ಲಿಕಟ್ಟೆ ಪುತ್ತೂರಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ಎಲ್ಲಾ ವಿಷಯಗಳಲ್ಲಿ ಆಸಕ್ತರಿಗೆ ರಿಯಾಯಿತಿ ದರದಲ್ಲಿ ವಿಶೇಷ ತರಬೇತಿಗೆ ದಾಖಲಾತಿ ಆರಂಭಗೊಂಡಿದ್ದು ಮೇ 04 ರಿಂದ ವಿಶೇಷ ತರಗತಿಗಳು ಪ್ರಾರಂಭಗೊಳ್ಳಲಿದ್ದು ಅನಿತ್ತೀರ್ಣರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಸ್ಥೆಯ 9448153379, 8722293944 ನಂಬರಿಗೆ ಸಂಪರ್ಕಿಸಿ ದಾಖಲಾತಿ ಮಾಡಿಕೊಳ್ಳುವಂತೆ ಈಶ ವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here