ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಶ್ರೀರಾಮೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಮೇ 08 ರಂದು ನೆಲಪ್ಪಾಲು ಶ್ರೀವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಶ್ರೀರಾಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಮಹತೋಭಾರ ಶ್ರೀ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭ ಬಜರಂಗದಳ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಕಾರ್ಯದರ್ಶಿ ಸತೀಶ್ ಬಿ ಎಸ್, ಮಾತೃಶಕ್ತಿ ಪ್ರಮುಖ್ ಜ್ಯೋತಿ ನಾಯಕ್, ಚಂದ್ರಶೇಖರ ಶೆಟ್ಟಿ, ರೂಪೇಶ್ ಬಲ್ನಾಡು, ಜೀವನ್ ಬಲ್ನಾಡು ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.