ಸಂಪ್ಯ‌ ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

0

ಪುತ್ತೂರು: ಸಂಪ್ಯ‌ ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಿಸಲಾಯಿತು. ಖತೀಬರಾದ ಅಬ್ದುಲ್ ಹಮೀದ್ ದಾರಿಮಿ ಕುತುಬಾ ಹಾಗೂ ಈದ್ ನಮಾಝ್ ನೇತೃತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here