ಕಾಣಿಯೂರು: ಬೆಳಂದೂರು ಪಲ್ಲತ್ತಾರು ಮುಹಿಯದ್ದೀನ್ ಜುಮಾ ಮಸ್ಜಿದ್ ನಲ್ಲಿ ಈದ್ ನಮಾಝ್ ಹಾಗೂ ಖುತುಬಾ ಪಾರಾಯಣವು ಜಮಾಅತ್ ಖತೀಬರಾದ ಮುಶ್ತಾಕ್ ಕಾಮಿಲ್ ಸಖಾಫಿ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕರ್ ಹಾಜಿ ಕಾರ್ಯದರ್ಶಿ ನವಾಝ್ ಸಖಾಫಿ ಸೇರಿದಂತೆ ಜಮಾಅತಿನ ಪದಾಧಿಕಾರಿಗಳು ಊರಿನ ನೂರಾರು ಜನರು ಈದ್ ನಮಾಝಿನಲ್ಲಿ ಭಾಗವಹಿಸಿದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.