ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರು ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ  ಆತ್ಮಹತ್ಯೆ ಮಾಡಿಕೊಂಡ  ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ ಮಾಹಿತಿ ಪಡೆದುಕೊಂಡರು.

ಬಳಿಕ‌ ಮಾತನಾಡಿದ‌ ಅವರು ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಈ ನೆಲದ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ. ಮೃತ ಬಾಲಕಿಯ ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸಿಕೊಡುವುದಾಗಿ  ಶಾಸಕರು ಸ್ಥಳದಲ್ಲಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.