ಮೇ10: ವಿದ್ಯುತ್ ನಿಲುಗಡೆ

0

 

ಪುತ್ತೂರು : ತುರ್ತು ಕಾಮಗಾರಿ ನಿಮಿತ್ತ ಮೇ.10ರಂದು ಬೆಳಿಗ್ಗೆ ೯ರಿಂದ ಸಂಜೆ ೬ರವರೆಗೆ ಕಬಕ ಫೀಡರ್‌ಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಬಕ ಪೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಕೊಡಿಪ್ಪಾಡಿ, ಪಡ್ನೂರು, ಕಬಕ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಗಮನಿಸಬೇಕು ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here