ರಾಮಕುಂಜ: ಅಂಚೆ ಕಚೇರಿ ಸ್ಥಳಾಂತರ

0

ರಾಮಕುಂಜ: ಇಲ್ಲಿನ ಆತೂರಿನಲ್ಲಿ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ರಾಮಕುಂಜ ಅಂಚೆ ಕಚೇರಿಯನ್ನು ರಾಮಕುಂಜ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿರುವ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಅಂಚೆ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here