ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಜೂನಿಯರ್ ರೆಡ್‌ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ರೆಡ್‌ಕ್ರಾಸ್ ದಿನವನ್ನು ಆಚರಿಸಲಾಯಿತು.

 

ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೊರವರು ಔಷಧೀಯ ಸಸ್ಯವನ್ನು ನೆಡುವ ಮೂಲಕ ವಿಶ್ವ ರೆಡ್‌ಕ್ರಾಸ್ ದಿನವನ್ನು ಆಚರಿಸಲಾಯಿತು ಮಾತ್ರವಲ್ಲದೆ ಔಷಧೀಯ ಸಸ್ಯಗಳ ಉಪಯೋಗ ಮತ್ತು ಮಹತ್ವದ ಬಗ್ಗೆ ಅವರು ವಿವರಿಸಿದರು. ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಸಂಯೋಜಕರಾದ ಶ್ರೀಮತಿ ಜ್ಯೋತಿ ಹಾಗೂ ಕಾಲೇಜಿನ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.