ಮೇ.19 : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ

0

ಪುತ್ತೂರು: ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ 2021-2022ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಮೇ.19ರಂದು ಪ್ರಕಟಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಮೇ.19ರಂದು ಬೆಳಿಗ್ಗೆ 10.30ರ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಮೇ.19 : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ

LEAVE A REPLY

Please enter your comment!
Please enter your name here