ಗಂಡಿಬಾಗಿಲು ಶಾಲಾ ಪ್ರಾರಂಭೋತ್ಸವ

0

 

ಉಪ್ಪಿನಂಗಡಿ: ಕೊಯಿಲ ಗ್ರಾಮದ ಗಂಡಿಬಾಗಿಲು ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮೇ 16ರಂದು ಜರುಗಿತು. ಗಂಡಿಬಾಗಿಲುನಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಶಾಲಾ ಆವರಣ ತನಕ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಬು ಅಗರಿ, ಮುಖ್ಯ ಶಿಕ್ಷಕ ಜನಾರ್ದನ, ಶಿಕ್ಷಕಿಯರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here