ಗಂಡಿಬಾಗಿಲು ಶಾಲಾ ಮುಖ್ಯ ಶಿಕ್ಷಕ ಜನಾರ್ದನ

0

 

ಉಪ್ಪಿನಂಗಡಿ: ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಜನಾರ್ದನ ಎಂಬವರು ಆಗಮಿಸಿ ಅಧಿಕಾರ ಸ್ವೀಕರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

 

ಜನಾರ್ದನ ಅವರು ಆಲಂಕಾರು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದವರು ಮುಖ್ಯೋಪಾದ್ಯಾಯರಾಗಿ ಭಡ್ತಿ ಹೊಂದಿ ಗಂಡಿಬಾಗಿಲು ಶಾಲೆಗೆ ವರ್ಗಾವಣೆ ಹೊಂದಿ ಆಗಮಿಸಿರುತ್ತಾರೆ.

ಗಂಡಿಬಾಗಿಲು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಶೇಖರ್ ಅತ್ನಿ ಬಂಟ್ರ ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ವರ್ಗಾವಣೆ ಹೊಂದಿ ತೆರಳಿರುತ್ತಾರೆ.

LEAVE A REPLY

Please enter your comment!
Please enter your name here