ಕಾಣಿಯೂರು: ನಾಣಿಲ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು. ಮಕ್ಕಳನ್ನು ಬ್ಯಾಂಡ್ ನೊಂದಿಗೆ ಮೆರವಣಿಗೆಯಲ್ಲಿ ಕರೆತಂದು ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು. ಶಾಲಾ ಮುಖ್ಯಗುರುಗಳು ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಸಭೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.