ಮೇ. 17:ದ.ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆ

0

 

ಪುತ್ತೂರು: ದ.ಕ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ವಾರ್ಷಿಕ ಮಹಾಸಭೆ ಮೇ. 17ರಂದು ಪುತ್ತೂರು ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಅಪರಾಹ್ನ 2.30ಕ್ಕೆ ನಡೆಯಲಿದೆ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here