ಹಿರೇಬಂಡಾಡಿ ಶಾಲಾ ಪ್ರಾರಂಭೋತ್ಸವ

0

 

 

ಹಿರೇಬಂಡಾಡಿ: ಹಿರೇಬಂಡಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ ಮೇ. 16ರಂದು ನಡೆಯಿತು. ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ತಳಿರು ತೋರಣಗಳಿಂದ ಶೃಂಗರಿಸಲಾಯಿತು. ಶಾಲೆಯ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ನಂತರ ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸೋಮೇಶ್ ಕೇಪುಳು, ಎಸ್‌ಡಿಎಂಸಿ ಸದಸ್ಯರುಗಳು, ಗ್ರಾ.ಪಂ.ಸದಸ್ಯರುಗಳು, ಶಾಲಾ ಶಿಕ್ಷಕವೃಂದದವರು, ಅಡುಗೆ ಸಿಬ್ಬಂದಿಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಮುಖ್ಯಗುರು ಬಾಬು ಟಿ.,ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here