ಉಸ್ತುವಾರಿ ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

0

ಪುತ್ತೂರು: ತಾಲೂಕಿನ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಮೇ. 17ರಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಜಿ.ಪಂ. ಸಿಎಸ್ ಡಾ. ಕುಮಾರ್, ಎಸಿ ಗಿರೀಶ್ ನಂದನ್, ಡಿವೈಎಸ್ಪಿ ಡಾ. ಗಾನಾ ಪಿ. ಕುಮಾರ್, ತಹಶೀಲ್ದಾರ್ ರಮೇಶ್ ಬಾಬು, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here