ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ

0

 

 


ಪುತ್ತೂರು:ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ಮೇ 16ರಂದು ರಾತ್ರಿ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಆಸ್ಪತ್ರೆಯ ಸ್ಥಾಪಕ ಅಧ್ಯಕ್ಷ ಡಾ.ಶ್ರೀಪತಿ ರಾವ್ ಅವರೊಂದಿಗೆ ಕೆಎಂಸಿಯ ತುರ್ತು ಚಿಕಿತ್ಸಾ ಘಟಕವನ್ನು, ಇತ್ತೀಚೆಗೆ ಆರಂಭವಾದ ಸಿಟಿ ಸ್ಕ್ಯಾನ್ ಹಾಗು ಪಾರಮೆಡಿಕಲ್ ಕಾಲೇಜಿನ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುಧಾ ಎಸ್ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here