ಉದ್ಯಮಿ ವಾಮನ್ ಪೈ ಮನೆಗೆ ಸಚಿವ ಸುನಿಲ್ ಕುಮಾರ್ ಭೇಟಿ-ಭೋಜನ ಸ್ವೀಕಾರ

0

ಪುತ್ತೂರು:ರೋಟರಿ ಕ್ಲಬ್ ಮಾಜಿ ಅಧ್ಯಕ್ಷರೂ ಆಗಿರುವ ಉದ್ಯಮಿ ದರ್ಬೆ ನಿವಾಸಿ ವಾಮನ್ ಪೈ ಅವರ ಮನೆಗೆ ಮೇ.16ರಂದು ರಾತ್ರಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ಭೇಟಿ ನೀಡಿ ಭೋಜನ ಸ್ವೀಕರಿಸಿದರು.

 


ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ರೋಟರಿ ಕ್ಲಬ್‌ನ ಎಮ್.ಜಿ.ರೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸಚಿನ್ ಶೆಣೈ ಸೇರಿದಂತೆ ವಾಮನ್ ಪೈ ಮನೆ ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here